ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲನಗರ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

Published 11 ಜುಲೈ 2023, 7:11 IST
Last Updated 11 ಜುಲೈ 2023, 7:11 IST
ಅಕ್ಷರ ಗಾತ್ರ

ಕಮಲನಗರ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.

ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.

ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್‌ಐ ನಂದಿನಿ ಎಸ್‌. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.

ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT