ಬುಧವಾರ, ಜುಲೈ 28, 2021
20 °C

ಮಾಸ್ಕ್‌ ಧರಿಸದಿದ್ದರೆ ದಂಡ ವಿಧಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಮಾಸ್ಕ್‌ ಧರಿಸದೇ ಇರುವುದು ಮತ್ತು ಯಾರಾದರೂ ಉಗುಳುವುದು ಕಂಡು ಬಂದರೆ ಮುಲಾಜಿಲ್ಲದೇ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ನಗರಸಭೆ ಆಯುಕ್ತರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಸ್ಕ್‌ ಧರಿಸದಿದ್ದರೆ, ಉಗುಳುವುದು ಕಂಡು ಬಂದರೆ ದಂಡ ವಿಧಿಸಲಾಗುತ್ತದೆ ಎನ್ನುವ ಎಚ್ಚರಿಕೆ ಪೋಸ್ಟರ್‌ಗಳನ್ನು ಕಚೇರಿ ಹಾಗೂ ಜನಸಂದಣಿ ಇರುವ ಸ್ಥಳಗಳಲ್ಲಿ ಲಗತ್ತಿಸಬೇಕು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು