ಗುರುವಾರ , ಆಗಸ್ಟ್ 11, 2022
21 °C

ಫುಲೆ, ಕುವೆಂಪು ಜನ್ಮದಿನ: ವಿವಿಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸಾವಿತ್ರಿಬಾಯಿ ಫುಲೆ ಹಾಗೂ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕವು ಜನವರಿ 3 ರಂದು ಕವನ ವಾಚನ, ಪ್ರಬಂಧ, ಭಾಷಣ ಹಾಗೂ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಹೆಚ್ಚಿನ ಮಾಹಿತಿಗೆ ಮನೆ ಸಂಖ್ಯೆ 17-4-318/2, ನಗರಸಭೆ ಕಾಲೊನಿ, ಗುಂಪಾ ರಿಂಗ್‍ರೋಡ್, ಮೈಲೂರ ಈ ವಿಳಾಸಕ್ಕೆ ಅಥವಾ ಮೊಬೈಲ್ ಸಂಖ್ಯೆ 9901612139 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.