ಶನಿವಾರ, ಜುಲೈ 24, 2021
25 °C

ಸಸಿ ನೆಟ್ಟ ಡಿಕೆಶಿ ಬ್ರಿಗೇಡ್‍ ಕಾರ್ಯಕರ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಡಿ.ಕೆ. ಶಿವಕುಮಾರ ಯುತ್ ಬ್ರಿಗೇಡ್ ವತಿಯಿಂದ ನಗರದ ಮಂಗಲಪೇಟೆಯ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್‍ನಲ್ಲಿ ಮಂಗಳವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಚರ್ಚ್ ಜಿಲ್ಲಾ ಮೇಲ್ವಿಚಾರಕ ಎಂ.ಪಿ. ಜಯಪಾಲ್, ಎಐಸಿಸಿ ಸದಸ್ಯ ಆನಂದ ದೇವಪ್ಪ, ಬೀದರ್ ನಗರ ಘಟಕದ ಅಧ್ಯಕ್ಷ ಮಹಮ್ಮದ್ ಯುಸೂಫ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸುಧಾಕರ ಕೊಳ್ಳೂರ, ಮುಖಂಡ ರಾಜು ಕಡ್ಯಾಳ, ಡಿ.ಕೆ. ಶಿವಕುಮಾರ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಸುಧಾಕರ ಕೋಟೆ, ನಗರ ಘಟಕದ ಉಪಾಧ್ಯಕ್ಷ ಸ್ಟೆಫೆನ್ ಪಾಲ್ ಜವಾರೆ, ಜಾನ್ಸನ್, ಮುಕೇಶ, ಸ್ಟಿವನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.