ಶುಕ್ರವಾರ, ಜೂನ್ 25, 2021
21 °C

ಹುಮನಾಬಾದ್ ಪಟ್ಟಣ ಪಂಚಾಯಿತಿ ಉಪಚುನಾವಣೆ: ಕಾಂಗ್ರೆಸ್‌ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್ (ಬೀದರ್ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿಯ ವಾರ್ಡ್ ಸಂಖ್ಯೆ 11ರ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿ ಎಂ.ಡಿ. ಅಬ್ದುಲ್ ರಜಾಕ್ ಅವರು 168 ಮತಗಳನ್ನು ಪಡೆದು, ವಿಜೇತರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಜಕುಮಾರ ನಾಗಣ್ಣ ಅವರು 58 ಮತ್ತು ಜೆಡಿಎಸ್ ಅಭ್ಯರ್ಥಿ ಖಾಜಾಮಿಯ್ಯಾ ಧುಲೆಸಾಬ್ 20 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಮತ ಎಣಿಕೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು