ಬುಧವಾರ, ಜನವರಿ 20, 2021
15 °C

‘ಒಗ್ಗಟ್ಟಿನಲ್ಲಿ ಬಲವಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ‘ಒಗ್ಗಟ್ಟಿನಲ್ಲಿ ಬಲವಿದೆ’ ಎಂದು ಆರ್ಯ ಸಮಾಜದ ಕರ್ನಾಟಕ ಸಭಾದ ರಾಜ್ಯ ಘಟಕದ ಅಧ್ಯಕ್ಷ ಸುಭಾಷ ಅಷ್ಟೀಕರ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ನಿರ್ಣಾ ಗ್ರಾಮದ ಆರ್ಯ ಸಮಾಜ ಮಂದಿರದಲ್ಲಿ ನಡೆದ ವಾಣಿಜ್ಯ ಮಳಿಗೆ, ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮದಲ್ಲಿ ಆರ್ಯ ಸಮಾಜದ ಸಂಘಟನೆಯ ಜತೆಗೆ ಮಂದಿರದಲ್ಲಿ ನೂತನ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿರುವುದು ಹೆಮ್ಮೆಯ ಸಂಗತಿ’ ಎಂದು ಆರ್ಯ ಸಮಾಜ ಪ್ರಧಾನ ಶಿವಶರಣಪ್ಪ ವಾಲಿ ಹೇಳಿದರು.

ಆರ್ಯ ಸಮಾಜ ಉಪಾಧ್ಯಕ್ಷ ನಾರಾಯಣ ಚಿದ್ರಿ, ದಶರಥ ಆರ್ಯ, ಆನಂದ ತೆಲಂಗ, ಸದಾನಂದ ಖಮಿತ್ಕರ್, ಮಲ್ಲಪ್ಪ ಗೊಲ್ಲರ್, ಭಿಮರಡ್ಡಿ ಆಣದೂರ್, ಮಲ್ಲಿಕಾರ್ಜುನ, ಬಾಬುರಾವ್ ಬನ್ನಳ್ಳಿ ಹಾಗೂ ರಾಜು ಮೆತ್ರಸ್ಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು