ಭಾನುವಾರ, ಆಗಸ್ಟ್ 1, 2021
21 °C

ನಾಳೆ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ನಗರದ ಬಿಲಾಲ್ ಕಾಲೊನಿ, ಅಹಮ್ಮದ್ ಕಾಲೊನಿ, ಮಿರಾಜ್ ಕಾಲೊನಿ, ಮಲಗೊಂಡ ಕಾಲೊನಿ, ಹಳೆ ಚಿದ್ರಿ, ಸನಾ ಕಾಲೊನಿ, ರಾಮ ನಗರ, ಹಕ್ ಕಾಲೊನಿ ಫೀಡರ್‌ಗಳ ಮೇಲೆ ತುರ್ತು ನಿರ್ವಹಣೆ ಕೆಲಸ ಇರುವ ಪ್ರಯುಕ್ತ ಈ ಫೀಡರ್‌ಗಳ ವ್ಯಾಪ್ತಿಯಲ್ಲಿ ಜುಲೈ 7ರಂದು ಬುಧವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.