ಪ್ರಜಾವಾಣಿ ಕ್ಯಾಲೆಂಡರ್ ಬಿಡುಗಡೆ...

ಬೀದರ್ನ ಮಾಮನಕೇರಿಯಲ್ಲಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ‘ಪ್ರಜಾವಾಣಿ’ ಕ್ಯಾಲೆಂಡರ್ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ., ನಿರ್ದೇಶಕ ಮುನೇಶ್ವರ ಲಾಖಾ ಬಿಡುಗಡೆಗೊಳಿಸಿದರು. ವಿಜ್ಞಾನ ವಿಭಾಗದ ಪ್ರಾಂಶುಪಾಲ ಸುಜಾತಾ ಬೊಮ್ಮಾರೆಡ್ಡಿ, ನಿರ್ದೇಶಕ ಶ್ರೀಕಾಂತ್ ರೆಡ್ಡಿ, ವಾಣಿಜ್ಯ ಮತ್ತು ಕಲಾ ವಿಭಾಗದ ಪ್ರಾಂಶುಪಾಲ ಚನ್ನವೀರ ಪಾಟೀಲ, ‘ಪ್ರಜಾವಾಣಿ’ ಪ್ರಸರಣ ವಿಭಾಗದ ಪ್ರತಿನಿಧಿ ಉಮಾಕಾಂತ ಧಾಕಲಿ ಹಾಜರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.