ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿರುವ ಕೋಣೆಯ ಶಿಥಿಲಗೊಂಡ ಮೇಲ್ಬಾವಣಿಯ ಸ್ಥಿತಿ
ವಸತಿ ನಿಲಯಕ್ಕೆ ಭೇಟಿ ನೀಡಿ ಸೊಳ್ಳೆ ಪರದೆ ಬೇಡ್ ಶೀಟ್‌ಗಳನ್ನು ಕೂಡಲೆ ವಿತರಿಸಲಾಗುವುದು. ಮಕ್ಕಳಿಗೆ ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಿ ಪರಿಶೀಲನೆ ಮಾಡುತ್ತೇನೆ.
–ಸತೀಶಕುಮಾರ ಸಂಗಣ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ
ವಸತಿ ನಿಲಯದ ಅವ್ಯವಸ್ಥೆಯ ಬಗ್ಗೆ ಮಾಹಿತಿ ಇಲ್ಲ. ವಸತಿ ನಿಲಯಕ್ಕೆ ಭೇಟಿ ನೀಡಿ ಪರೀಶಿಲಿಸಿ ಸಮಸ್ಯೆ ಬಗೆಹರಿಸಲು ಹೇಳಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಶಶಿಧರ ಕೋಸಂಬೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ