ಬೀದರ್: ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಬುದ್ಧ ಬೆಳಕು, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕ್ರಾಂತಿ ಸೂರ್ಯ ಮಹಾ ನಾಟಕ ಪ್ರದರ್ಶನಕ್ಕೆ ಸಿದ್ಧತೆ ಪೂರ್ಣಗೊಂಡಿದೆ.
ಕಾಂಗ್ರೆಸ್ ಮುಖಂಡ ಶಶಿಕಾಂತ ಪಾಟೀಲ, ಸ್ವಾಗತ ಸಮಿತಿಯ ಉಪಾಧ್ಯಕ್ಷ ಮಾರುತಿ ಬೌದ್ಧೆ, ನಾಟಕ ಸಮಿತಿಯ ಅಧ್ಯಕ್ಷ ಮಹೇಶ ಗೋರನಾಳಕರ್, ಪ್ರಮುಖರಾದ ಶ್ರೀಮಂತ ಜೋಶಿ, ಜತಿನ್ ಪಾಟೀಲ, ಸ್ವಾಮಿದಾಸ ಕೆಂಪೆನೋರ, ರತ್ನದೀಪ ಕಸ್ತೂರೆ, ಸೂರ್ಯಕಾಂತ ಸಾಧುರೆ, ಪ್ರಕಾಶ ಕಾಂಬಳೆ ಮತ್ತಿತರರು ಶನಿವಾರ ಸಿದ್ಧತೆಯನ್ನು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.