ಭಾನುವಾರ, ಸೆಪ್ಟೆಂಬರ್ 19, 2021
25 °C

ಔರಾದ್: ಪಿಯುಸಿ ಪರೀಕ್ಷೆಯಲ್ಲಿ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ತಾಲ್ಲೂಕಿನ ಗ್ರಾಮೀಣ ಭಾಗದ ಇಬ್ಬರು ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ ಸಾಧನೆ ಮಾಡಿದ್ದಾರೆ.

ಇಲ್ಲಿಯ ಶಾಹೀನ್ ಕಾಲೇಜಿನಲ್ಲಿ ಓದುತ್ತಿರುವ ಶ್ರೀನಿವಾಸ ಗಾದಗೆ ಹಾಗೂ ರುಷಿಕೇಶ್ ಗೋಪಾಲರೆಡ್ಡಿ 600ಕ್ಕೆ 600 ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ ಅಬ್ದುಲ್ ಖದೀರ್, ಪ್ರಾಂಶುಪಾಲ ಗಣೇಶ ಜೋಜನೇಕರ್ ಅವರು ಸಂತಸ ವ್ಯಕ್ತಪಡಿಸಿ, ಮಕ್ಕಳನ್ನು ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.