ಜನವಾಡ: ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಧೀನದ ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ಡಿಪ್ಲೊಮಾ ಕಾಲೇಜಿನಲ್ಲಿ 2026-27ನೇ ಸಾಲಿಗೆ ಎರಡು ವರ್ಷದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2026ರ ಜೂನ್ 25ಕ್ಕೆ 20 ವರ್ಷ ಮೀರದ ಎಸ್ಎಸ್ಎಲ್ ಸಿ/ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ 45 ರಷ್ಟು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಶೇ 40) ಅಂಕ ಪಡೆದವರು ಜೂನ್ 25ರ ಒಳಗೆ ಅರ್ಜಿ ಸಲ್ಲಿಸಬಹುದು. ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50 ರಷ್ಟು ಸ್ಥಾನಗಳು ಮೀಸಲು ಇವೆ.

ಅರ್ಹರು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವೆಬ್ ಸೈಟ್ www.uasraichur.karnataka.gov.in ನಿಂದ ಜೂನ್ 25 ರ ವರೆಗೆ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಶೈಕ್ಷಣಿಕ ದಾಖಲೆ ಹಾಗೂ ಡಿ.ಡಿ.ಯೊಂದಿಗೆ ಕುಲಸಚಿವರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಲಿಂಗಸೂರು ರಸ್ತೆ, ರಾಯಚೂರು– 584104 ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಕಾಲೇಜಿನ ಸಂಯೋಜಕ ಡಾ. ಜೈನೋದ್ದಿನ್ ಮುಲ್ಲಾ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8861845057 ಅಥವಾ 8892589036 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-305875687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.