ಸೋಮವಾರ, ಸೆಪ್ಟೆಂಬರ್ 28, 2020
28 °C

ಸೆಕೆಯಿಂದ ಬೇಸತ್ತಿದ್ದ ಜನತೆಗೆ ತಂಪೆರೆದ ವರುಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಕೆಲ ಪ್ರದೇಶದಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆಯ ಮಳೆ ಮುನ್ಸೂಚನೆಯ ಹೊರತಾಗಿಯೂ ಮಂಗಳವಾರ ಬಿಸಿಲು ಹಾಗೂ ಸೆಕೆಯ ವಾತಾವರಣವಿತ್ತು. ಸಂಜೆ ಸುರಿದ ಮಳೆಯಿಂದಾಗಿ ವಾತಾವರಣ ತಂಪಾಯಿತು.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಭಾನುವಾರ ಅರ್ಧಗಂಟೆ ಉತ್ತಮ ಮಳೆಯಾಗಿದೆ. ಕಮಲನಗರದಲ್ಲಿ ಎರಡು ತಾಸು ಮಳೆಯಾದರೆ, ಔರಾದ್‌ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜಿಟಿ ಜಿಟಿ ಮಳೆ ಸುರಿದಿದೆ. ಹುಮನಾಬಾದ್, ಭಾಲ್ಕಿ ಹಾಗೂ ಚಿಟಗುಪ್ಪದಲ್ಲಿ ಮೋಡ ಕವಿದ ವಾತಾವರಣ ಇತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು