ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಸತತ ಎರಡನೇ ದಿನವೂ ಮಳೆ

Published 30 ಜೂನ್ 2024, 14:32 IST
Last Updated 30 ಜೂನ್ 2024, 14:32 IST
ಅಕ್ಷರ ಗಾತ್ರ

ಬೀದರ್‌: ನಗರ ಸೇರಿದಂತೆ ಹಲವೆಡೆ ಸತತ ಎರಡನೇ ದಿನವೂ ಮಳೆಯಾಗಿದೆ.

ಭಾನುವಾರ ಸಂಜೆ 4ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸಾಗಿ ಸುರಿದಿದೆ.

ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ ಹಾಗೂ ಚಿಟಗುಪ್ಪದಲ್ಲೂ ಮಳೆಯಾಗಿರುವುದು ವರದಿಯಾಗಿದೆ. ಜಿಲ್ಲೆಯ ಇತರೆ ಭಾಗಗಳಲ್ಲಿ ಬಿರುಗಾಳಿ ಸಹಿತ ಚದುರಿದ ಮಳೆ ಬಿದ್ದಿದೆ. ಎರಡು ದಿನಗಳಿಂದ ಮಳೆಯಾಗುತ್ತಿರುವುದರಿಂದ ಬಿತ್ತನೆ ಮಾಡಿದ್ದ ರೈತರಿಗೆ ಸ್ವಲ್ಪ ಸಮಾಧಾನ ತಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT