ಮಂಗಳವಾರ, ಮೇ 18, 2021
30 °C

ಬೀದರ್‌ನಲ್ಲಿ ಜಿಟಿ ಜಿಟಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ನಗರದಲ್ಲಿ ಸಂಜೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ನೆಲ ಒದ್ದೆಯಾಗುವಷ್ಟು ಮಳೆ ಹನಿಗಳು ಸುರಿಯದಿದ್ದರೂ ವಾತಾವರಣ ತಂಪಾಗಿದೆ.

ಬಿಸಿಲಿನ ಝಳದಿಂದ ಬೇಸತ್ತಿದ್ದ ಜನ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲೂ ಸಾಧಾರಣ ಮಳೆಯಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು