ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ ಜಿಲ್ಲೆಯಾದ್ಯಂತ ಮಳೆ

Published 2 ಜುಲೈ 2024, 15:21 IST
Last Updated 2 ಜುಲೈ 2024, 15:21 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ.

ಬೀದರ್‌, ಬಸವಕಲ್ಯಾಣ, ಹುಮನಾಬಾದ್‌, ಭಾಲ್ಕಿ, ಹುಲಸೂರ, ಕಮಲನಗರ ಹಾಗೂ ಔರಾದ್‌ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಉತ್ತಮ ವರ್ಷಧಾರೆಯಾಗಿದೆ. ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಬಹುತೇಕ ಕಡೆಗಳಲ್ಲಿ ಮಳೆ ಬಿದ್ದಿರುವುದರಿಂದ ಬಿತ್ತನೆ ಮಾಡಿರುವ ರೈತರು ಸಂತಸಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT