ಭಾನುವಾರ, ಸೆಪ್ಟೆಂಬರ್ 26, 2021
28 °C

ಬೀದರ್‌: ಜಿಲ್ಲೆಯ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಕಮಲನಗರ ತಾಲ್ಲೂಕಿನ ಭಂಡಾರ ಕುಮಟಾ, ಡೊಂಗರಗಾವ್ ಗ್ರಾಮದ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿ ಬೆಳೆ ಸಂಪೂರ್ಣ ನೆಲಕ್ಕುರುಳಿದೆ.

ಬೀದರ್, ಭಾಲ್ಕಿ, ಔರಾದ್, ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಒಂದು ತಾಸು ಮಳೆ ಸುರಿದ ಕಾರಣ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು. ಅಲ್ಲಲ್ಲಿ ನೀರು ಸಂಗ್ರಹವಾಗಿ ವಾಹನಗಳ ಓಡಾಟ ಹಾಗೂ ಪಾದಚಾರಿಗಳ ಸಂಚರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು