ಶುಕ್ರವಾರ, ಅಕ್ಟೋಬರ್ 30, 2020
28 °C

ಜಿಲ್ಲೆಯ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯಾಗಿದೆ. ಬೀದರ್, ಭಾಲ್ಕಿ, ಔರಾದ್ ಹಾಗೂ ಕಮಲನಗರದಲ್ಲಿ ಮಳೆ ಸುರಿದಿದೆ.

ಬೀದರ್ ನಗರದಲ್ಲಿ ಮಧ್ಯಾಹ್ನ ಕೆಲ ಹೊತ್ತು ಸಾಧಾರಣ ಹಾಗೂ ಬಿರುಸಿನಿಂದ ಕೂಡಿದ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತುಕೊಂಡಿತ್ತು. ಗಾಂಧಿ ಗಂಜ್‌ನಲ್ಲಿ ಮಾರಾಟಕ್ಕೆ ತಂದಿದ್ದ ಆಹಾರ ಧಾನ್ಯಗಳ ರಕ್ಷಣೆ ಮಾಡಲು ರೈತರು ಪರದಾಡಿದರು. ರಸ್ತೆ ಮೇಲೆ ಇಟ್ಟಿದ್ದ ಬೇಳೆ ಕಾಳುಗಳ ಚೀಲಗಳ ಮೇಲೆ ತಾಡಪತ್ರಿ ಹಾಕಿ ರಕ್ಷಣೆ ಒಗದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು