ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಸಂಗೀತ ಮಹೋತ್ಸವಕ್ಕೆ ರಾಮಲು ಗಾದಗಿ ಆಯ್ಕೆ

Last Updated 24 ಸೆಪ್ಟೆಂಬರ್ 2022, 15:29 IST
ಅಕ್ಷರ ಗಾತ್ರ


ಬೀದರ್: ಮೈಸೂರು ದಸರಾ ಸಂಗೀತ ಮಹೋತ್ಸವಕ್ಕೆ ಬೀದರ್‍ನ ಸಂಗೀತ ಕಲಾವಿದ ರಾಮಲು ಗಾದಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 28 ರಂದು ಸಂಜೆ 7ಕ್ಕೆ ಅವರು ಮಹೋತ್ಸವದಲ್ಲಿ ಹಿಂದೂಸ್ತಾನಿ ಗಾಯನ ನಡೆಸಿಕೊಡಲಿದ್ದಾರೆ ಎಂದು ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಕಾರ್ಯದರ್ಶಿ ದಾನಿ ಬಾಬುರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT