ಗುರುವಾರ , ಸೆಪ್ಟೆಂಬರ್ 16, 2021
26 °C

ಬೀದರ್: ಖೂಬಾ ನಿವಾಸಕ್ಕೆ ರಾಮದೇವ ಬಾಬಾ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನವದೆಹಲಿಯ ನಿವಾಸಕ್ಕೆ ಯೋಗಗುರು ರಾಮದೇವ ಬಾಬಾ ಭೇಟಿ ನೀಡಿದರು.

ಖೂಬಾ ಅವರು ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಿ ಬಾಬಾ ಅವರ ಆಶೀರ್ವಾದ ಪಡೆದರು.

ಮೋದಿ ಅವರ ಸಂಪುಟದಲ್ಲಿ ದೊರೆತ ಅವಕಾಶ ಬಳಸಿಕೊಂಡು ದೇಶದ ಜನರಿಗೆ ಒಳಿತು ಮಾಡಬೇಕು ಎಂದು ರಾಮದೇವ ಬಾಬಾ ಸಲಹೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು