ಬೀದರ್: ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಆರ್. ಅಶೋಕ ನಗರದಲ್ಲಿ ಭಾನುವಾರ ಚಹಾ ಮಾರಾಟ ಮಾಡಿ ಗಮನ ಸೆಳೆದರು.

ನಗರದ ಪಾಪನಾಶ ಗೇಟ್ ಬಳಿಯ ಹೋಟೆಲ್‌ವೊಂದರಲ್ಲಿ ಸ್ವತಃ ಚಹಾ ಸಿದ್ಧಪಡಿಸಿ, ಮಾರಾಟ ಮಾಡಿದರು.
ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚಹಾದ ರುಚಿ ಸವಿದರು.

ಬೀದರ್‌್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾಪಳ್ಳಿ, ರೌಫೊದ್ದೀನ್ ಕಚೇರಿವಾಲೆ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.