ಶುಕ್ರವಾರ, ಮೇ 7, 2021
20 °C

ಯುಗಾದಿ ವಿಶೇಷಾಂಕ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಪ್ರಜಾವಾಣಿ’ ಯುಗಾದಿ ವಿಶೇಷಾಂಕವನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ಅವರು ಬೀದರ್‌ನಲ್ಲಿ ಶನಿವಾರ ಬಿಡುಗಡೆ ಮಾಡಿದರು.

ಕರ್ನಾಟಕ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಲ್ಲೂರ, ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ, ರಮೇಶ್ ಪಾಟೀಲ ಪಾಶಾಪುರ, ಡಿಸಿಸಿ ಬ್ಯಾಂಕ್ ಸಿಬ್ಬಂದಿ ವಿಜಯಕುಮಾರ್ ಹೂಗಾರ, ಜಾಹಿರಾತು ವಿಭಾಗದ ದೇವೇಂದ್ರ ಕರಂಜೆ, ಪ್ರಸರಣ ವಿಭಾಗದ ಪ್ರವೀಣಕುಮಾರ ಕುಂದರಗಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು