ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹುಮನಾಬಾದ್ ಪಟ್ಟಣದಲ್ಲಿ ಅಭಿವೃದ್ಧಿ ಮರೀಚಿಕೆ

ರಸ್ತೆ ಮೇಲೆ ಹರಿಯುವ ಚರಂಡಿ ನೀರು, ಸಾಂಕ್ರಾಮಿಕ ರೋಗ ಭೀತಿಯಲ್ಲಿ ಸಾರ್ವಜನಿಕರು
ಗುಂಡು ಅತಿವಾಳ
Published : 1 ಜನವರಿ 2025, 6:30 IST
Last Updated : 1 ಜನವರಿ 2025, 6:30 IST
ಫಾಲೋ ಮಾಡಿ
Comments
ಟೀಚರ್ಸ್ ಬಡಾವಣೆಯಲ್ಲಿ ಚರಂಡಿ ಮತ್ತು ಸಿಸಿ ರಸ್ತೆಯ ಸಮಸ್ಯೆ ಇದೆ. ಚರಂಡಿಯ ಕೊಳಚೆ ನೀರು ಮನೆಯ ಮುಂದೆ ನಿಲ್ಲುತ್ತಿವೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು.
ಶಾಂತವೀರ ಟೀಚರ್ಸ್ ಕಾಲೊನಿ ನಿವಾಸಿ
ಸಾರ್ವಜನಿಕರು ತಮ್ಮ ಮನೆಯ ಕಸ ತಂದು ರಸ್ತೆಗಳ ಮೇಲೆ ಎಸೆಯಬಾರದು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಚರಂಡಿ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಟೀಚರ್ಸ್ ಕಾಲೊನಿಯಲ್ಲಿಯೂ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗುವುದು
ಫಿರೋಜ್ ಖಾನ್ ಪುರಸಭೆ ಮುಖ್ಯಾಧಿಕಾರಿ ಹುಮನಾಬಾದ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT