ಸೋಮವಾರ, ಜೂನ್ 21, 2021
30 °C

ರಸ್ತೆಗೆ ₹ 12 ಲಕ್ಷ ಅನುದಾನ: ಶಾಸಕರ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ₹ 12 ಲಕ್ಷ ಮಂಜೂರು ಮಾಡಲಾಗುವುದು ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಗ್ರಾಮದಲ್ಲಿನ ಹಾಳಾದ ರಸ್ತೆಗಳನ್ನು ವೀಕ್ಷಿಸಿದ ನಂತರ ಅವರು ಈ ಭರವಸೆ ನೀಡಿದರು.

ಗ್ರಾಮದ ಸಮಸ್ಯೆಗಳ ಕುರಿತು ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.