ಮಂಗಳವಾರ, ಜನವರಿ 26, 2021
16 °C

ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ಸಮೀಪದ ಸಿಂಧೋಲ ತಾಂಡಾ ನಿವಾಸಿ ಶಾಂತಾಬಾಯಿ ಅರ್ಜುನ ಇವರಿಗೆ 108 ಆಂಬುಲೆನ್ಸ್‌ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ.

ಹೆರಿಗೆ ಬಳಿಕ ತಾಯಿ ಮತ್ತು ಮಗು ಆರೋಗ್ಯದಿಂದ ಇದ್ದಾರೆ. ಬಗದಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಹೆರಿಗೆ ನೋವು ಕಂಡ ತಕ್ಷಣ ಮನ್ನಾಏಖ್ಖಳಿ ಆಸ್ಪತ್ರೆಯಿಂದ 108 ಆಂಬುಲೆನ್ಸ್‌ನಲ್ಲಿ ಬೀದರ್‍ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೆರಿಗೆ ನೋವು ಮತ್ತಷ್ಟು ಹೆಚ್ಚಿತು. ಆಗ ವೈದ್ಯಕೀಯ ಸಿಬ್ಬಂದಿ ವಿದ್ಯಾಸಾಗರ್, ಚಾಲಕ ಬಾಬುಮಿಯಾ ಗೌತಮ್ ಪತಂಗೆ ರಸ್ತೆ ಪಕ್ಕದಲ್ಲಿ ಆಂಬುಲೆನ್ಸ್‌ ನಿಲ್ಲಿಸಿ, ಪ್ರಸವ ಕ್ರಿಯೆಯನ್ನು ಪೂರ್ಣಗೊಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು