ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಗುಂಡಪ್ಪ ಹಣಮಂತಪ್ಪಾ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಪವನ್ ರಾಠೋಡ್, ನಿವೃತ್ತ ಸಹಕಾರ ಸಂಘಗಳ ನಿಬಂಧಕ ಲಿಯಾಕತ್ ಅಲಿ, ಲೆಕ್ಕಪರಿಶೋಧನಾ ಇಲಾಖೆಯ ಜಗದೇವಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಆರ್. ಮಲ್ಲಮ್ಮ, ಜಿಲ್ಲಾ ಸಹಕಾರ ಶಿಕ್ಷಕ ಮಾರುತಿ ಕೆ. ಹಾಜರಿದ್ದರು.