ಶನಿವಾರ, ಏಪ್ರಿಲ್ 1, 2023
23 °C

ಸವಿತಾ ಮಹರ್ಷಿ ಜಯಂತಿ, ಗಾಂಧೀಜಿ ಪುಣ್ಯತಿಥಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನಗರದ ಸ್ವಾಮಿ ನರೇಂದ್ರ ಪದವಿಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಸವಿತಾ ಮಹರ್ಷಿ ಜಯಂತಿ, ಮಹಾತ್ಮ ಗಾಂಧೀಜಿ ಪುಣ್ಯ ತಿಥಿ ಹಾಗೂ ಹುತಾತ್ಮ ದಿನ ಆಚರಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಸವಿತಾ ಮಹರ್ಷಿ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು.

ಆಡಳಿತಾಧಿಕಾರಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ ಹಾಗೂ ಉಪನ್ಯಾಸಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು