ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

Published 4 ಮೇ 2024, 16:27 IST
Last Updated 4 ಮೇ 2024, 16:27 IST
ಅಕ್ಷರ ಗಾತ್ರ

ಬೀದರ್‌: ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಂಡರು. ಬಾಬುರಾವ ಅಡಕೆ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ‘ಆಮ್ ಆದ್ಮಿ’ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ್‌ ಹೊಸಳ್ಳಿ, ರಾಜ್ಯ ಪ್ರಕೋಷ್ಠ ಸಂಚಾಲಕ ರಾಜಶೇಖರ ನಾಗಮೂರ್ತಿ, ಬಿಜೆಪಿ ದಕ್ಷಿಣ ಕ್ಷೇತ್ರದ ಮುಖಂಡ ನಾಗಭೂಷಣ ಕಮಠಾಣೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT