ಔರಾದ್ | 300 ವಿದ್ಯಾರ್ಥಿನಿಯರಿಗೆ ಒಂದೇ ಶೌಚಾಲಯ ವ್ಯವಸ್ಥೆ
ಔರಾದ್: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅವ್ಯವಸ್ಥೆ, ಶಿಕ್ಷಕರಿಗೆ ಬಯಲೇ ಗತಿ
ಮನ್ಮಥಪ್ಪ ಸ್ವಾಮಿ
Published : 4 ಜುಲೈ 2025, 6:13 IST
Last Updated : 4 ಜುಲೈ 2025, 6:13 IST
ಫಾಲೋ ಮಾಡಿ
Comments
ಔರಾದ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಟ ಆಡುತ್ತಿರುವ ವಿದ್ಯಾರ್ಥಿಗಳು
ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂದು ಸರ್ಕಾರದ ಆದೇಶ ಇದೆ. ನ್ಯಾಯಾಲಯವೂ ಇದನ್ನೇ ಹೇಳಿದೆ. ಆದರೂ ಇಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳಿದ್ದರೂ ಅವರಿಗೆ ಸೂಕ್ತ ಶೌಚಾಲಯ ಸೌಲಭ್ಯ ಕಲ್ಪಿಸಿಲ್ಲ