ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಶಾಲಾ ಆರಂಭೋತ್ಸವ

Last Updated 16 ಮೇ 2022, 10:50 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣ ಸೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 1 ರಿಂದ 10ನೇ ತರಗತಿವರೆಗಿನ ಸರ್ಕಾರಿ ಶಾಲೆಗಳು ಸೋಮವಾರ ಆರಂಭವಾದವು.

ಶಾಲೆ ಆವರಣ ಹಾಗೂ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಿ ತೋರಣ ಕಟ್ಟಲಾಗಿತ್ತು. ಶಾಲೆಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಮಕ್ಕಳನ್ನು ಸ್ವಾಗತಿಸಿದರು.

ಹಳ್ಳಿಖೇಡ್ ಬಿ: ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕುಪೇಂದ್ರ ಶಾಸ್ತ್ರಿ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.

ಮಧ್ಯಾಹ್ನದ ಬಿಸಿಯೂಟದ ಜತೆಗೆ ಸಿಹಿ ತಿಂಡಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT