ಸೋಮವಾರ, ಜುಲೈ 4, 2022
22 °C

ಬೀದರ್: ವಿಜ್ಞಾನ ವಸ್ತು ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ಜಹೀರಾಬಾದ್ ರಸ್ತೆಯಲ್ಲಿರುವ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಮೀಪದ ಕೇಂಬ್ರಿಡ್ಜ್ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಂಗಳವಾರ (ಮಾ.8) ಬೆಳಿಗ್ಗೆ 9.30ಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಡಾ. ಅಬ್ದುಲ್ ಮತೀನ್, ಮುಖಂಡ ಬಕ್ಕಪ್ಪ ಶೇರಿಕಾರ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಹಮ್ಮದ್ ಅನ್ವರ್, ಪ್ರೌಢಶಾಲೆ ಪ್ರಾಚಾರ್ಯೆ ಡೆಬೂರಾ ಐಶ್ವರ್ಯ ಹಾಗೂ ಪ್ರಾಥಮಿಕ ಶಾಲೆ ಪ್ರಾಚಾರ್ಯೆ ಜ್ಯೋತಿ ರೊನಾಲ್ಡ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ. ಜಬ್ಬಾರ್ ಅಧ್ಯಕ್ಷತೆ ವಹಿಸುವರು ಎಂದು ಶಾಲೆಯ ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು