ಮಂಗಳವಾರ, ಜೂನ್ 15, 2021
21 °C

ಗೋಪುರದ ಮೇಲೆ ಎಸ್‍ಡಿಪಿಐ ಧ್ವಜ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಶೃಂಗೇರಿಯ ಆದಿ ಶಂಕರಾಚಾರ್ಯ ವೃತ್ತದ ಗೋಪುರದ ಮೇಲೆ ಕೆಲ ಕಿಡಿಗೇಡಿಗಳು ಎಸ್‍ಡಿಪಿಐ ಸಂಘಟನೆಯ ಧ್ವಜ ಹಾಕಿದ್ದನ್ನು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ತೀವ್ರವಾಗಿ ಖಂಡಿಸಿದ್ದಾರೆ.

ದುಷ್ಕೃತ್ಯದಲ್ಲಿ ಭಾಗಿಯಾದ ಹಾಗೂ ಇದಕ್ಕೆ ಪ್ರೇರಣೆ ನೀಡಿದ ಶಕ್ತಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.