ಬೀದರ್: ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ಬೀದರ್ ಉಪ ವಿಭಾಗಾಧಿಕಾರಿ ಡಾ.ಶಂಕರ ವಣಕ್ಯಾಳ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ಶಂಕರ ಸೇವಾ ಸಮಿತಿಯ ಅಧ್ಯಕ್ಷ ವಿಜಯಕುಮಾರ ದೇಶಪಾಂಡೆ, ಸಂಯೋಜಕರಾದ ಶಾಮಕಾಂತ ಕುಲಕರ್ಣಿ, ಉಪಾಧ್ಯಕ್ಷ ರಾಜೇಂದ್ರ ಭಾಸವಾಡ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಇಂದು
ಬೀದರ್: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಮೇ 10ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಅವರು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.