ಶಿವಕುಮಾರ ಸ್ವಾಮೀಜಿ ಪುಣ್ಯತಿಥಿ ಆಚರಣೆ

ಬೀದರ್: ಇಲ್ಲಿಯ ಬಸವೇಶ್ವರ ವೃತ್ತದ ಬಳಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ದ್ವಿತೀಯ ಪುಣ್ಯತಿಥಿ ಆಚರಿಸಲಾಯಿತು.
ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಬಡ ಮಕ್ಕಳಿಗೆ ಅಕ್ಷರ, ಅನ್ನ, ಆಸರೆ ನೀಡಿದ್ದರು ಎಂದು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪ್ರಮುಖರಾದ ಭೀಮರಾವ್ ಬೀದರಕರ್ ಹೇಳಿದರು.
ಮಹೇಶ ಸಜ್ಜನ್, ಸೋಮನಾಥ ಕೋಟೆ, ಮಹೇಶ ಪಾಟೀಲ, ಕನಕದಾಸ ಎಕ್ಸೆ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.