ಬಸವಕಲ್ಯಾಣ: ನಗರದ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ಮಹಾ ಶಿವರಾತ್ರಿ ಅಂಗವಾಗಿ ಸಾಮೂಹಿಕ ಇಷ್ಟಲಿಂಗ ಪೂಜೆ ಆಯೋಜಿಸಲಾಗಿತ್ತು.

ಹುಲಸೂರಿನ ಶಿವಾನಂದ ಸ್ವಾಮೀಜಿಯವರು ಪ್ರಾತ್ಯಕ್ಷಿಕೆ ನೆರವೇರಿಸಿ ಮಾತನಾಡಿ,‘ಪ್ರತಿದಿನ ಇಷ್ಟಲಿಂಗ ಪೂಜೆ ನೆರವೇರಿಸಬೇಕು. ಪೂಜೆ, ಧ್ಯಾನದಿಂದ ಮಾನಸಿಕ ಶಾಂತಿ ಹಾಗೂ ನೆಮ್ಮದಿ ದೊರಕುತ್ತದೆ’ ಎಂದರು.

ಹರಳಯ್ಯ ಪೀಠದ ಪೀಠಾಧ್ಯಕ್ಷೆ ಡಾ.ಗಂಗಾಂಬಿಕಾ ಅಕ್ಕ ಮಾತನಾಡಿ,‘ಬಸವ ತತ್ವದ ಪಾಲನೆ ಅಗತ್ಯ’ ಎಂದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ವಿಶ್ವಸ್ಥ ಸಮಿತಿ ಅಧ್ಯಕ್ಷ ಶಶಿಕಾಂತ ದುರ್ಗೆ, ಪ್ರಮುಖರಾದ ಮಲ್ಲಿಕಾರ್ಜುನ ಚಿರಡೆ, ಶ್ರೀಕಾಂತ ಬಡದಾಳೆ, ಅಶೋಕ ನಾಗರಾಳೆ, ವೀರಣ್ಣ ಹಲಶೆಟ್ಟೆ, ಕಾಶಪ್ಪ ಸಕ್ಕರಬಾವಿ, ರೇವಣಪ್ಪ ವಾಂಜರಖೇಡೆ, ಜಗನ್ನಾಥ ಖೂಬಾ ಹಾಗೂ ರೇವಣಪ್ಪ ರಾಯವಾಡೆ ಇದ್ದರು.

ಅನೇಕ ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.