ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಸುಟ್ಟು ಹೋದ 2 ಎಕರೆ ಕಬ್ಬು

Published 5 ಡಿಸೆಂಬರ್ 2023, 13:36 IST
Last Updated 5 ಡಿಸೆಂಬರ್ 2023, 13:36 IST
ಅಕ್ಷರ ಗಾತ್ರ

ಬೀದರ್‌: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ತಾಲ್ಲೂಕಿನ ಯದಲಾಪೂರ ಗ್ರಾಮದ ಚಂದ್ರಕಾಂತ ಶಿವರಾಜ ಎಂಬುವವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಹೋಗಿದೆ. ಸರ್ವೇ ನಂಬರ್‌ 154/3 ಜಮೀನಿನಲ್ಲಿ ಐದಾರೂ ಅಡಿಗಳಷ್ಟು ಎತ್ತರಕ್ಕೆ ಕಬ್ಬು ಬೆಳೆದಿತ್ತು. ಆದರೆ, ಸೋಮವಾರ ಶಾರ್ಟ್‌ ಸರ್ಕ್ಯೂಟ್‌ನಿಂದ ಸಂಪೂರ್ಣ ಸುಟ್ಟು ಹೋಗಿದ್ದು, ₹3 ಲಕ್ಷ ನಷ್ಟ ಉಂಟಾಗಿದೆ. ಸರ್ಕಾರ ಪರಿಹಾರ ನೀಡಬೇಕೆಂದು ಚಂದ್ರಕಾಂತ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT