ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಮಿಲ್ಕಾಸಿಂಗ್‍ಗೆ ಶ್ರದ್ಧಾಂಜಲಿ

Last Updated 19 ಜೂನ್ 2021, 14:51 IST
ಅಕ್ಷರ ಗಾತ್ರ

ಬೀದರ್: ಮಾಜಿ ಕ್ರೀಡಾಪಟು ಮಿಲ್ಕಾಸಿಂಗ್ ಅವರಿಗೆ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಎರಡು ನಿಮಿಷಗಳ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ರಾಷ್ಟ್ರೀಯ, ಏಷನ್ ಹಾಗೂ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಮಿಲ್ಕಾಸಿಂಗ್ ಮಾಡಿದ ಸಾಧನೆಯನ್ನು ಅನೇಕರು ಸ್ಮರಿಸಿದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT