ಭಾನುವಾರ, ಜೂನ್ 20, 2021
20 °C

ಸಿದ್ದರಾಮಯ್ಯ ಜನ್ಮದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವತಿಯಿಂದ ನಗರದ ಹಾಲು ಮತಗೊಂಡ ವಸತಿ ನಿಲಯದ ಆವರಣದಲ್ಲಿ ಬುಧವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನ ಆಚರಿಸಲಾಯಿತು.

ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ತುಪ್ಪ, ಮೊಸರು ಹಾಗೂ ಹಾಲಿನ ಅಭಿಷೇಕ ಮಾಡಲಾಯಿತು.
ಮುಖಂಡ ಅಮೃತರಾವ್ ಚಿಮಕೋಡೆ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪುರೆ, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ ಮರ್ಜಾಪುರ, ಮಾಳಪ್ಪ ಅಡಸಾರೆ ಮೊದಲಾದವರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.