ಶುಕ್ರವಾರ, ಸೆಪ್ಟೆಂಬರ್ 25, 2020
23 °C

ರೈತ ಸಂಘದ ಅಧ್ಯಕ್ಷರಾಗಿ ಸಿದ್ರಾಮಪ್ಪ ಆಣದೂರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿದ್ರಾಮಪ್ಪ ಆಣದೂರೆ ಅವರನ್ನು ನೇಮಕ ಮಾಡಲಾಗಿದೆ.

ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಘಟಕದ ಪದಾಧಿಕಾರಿಗಳ ವಿವರ: ವಿಶ್ವನಾಥ ಪಾಟೀಲ ಕೌಠಾ (ಗೌರವಾಧ್ಯಕ್ಷ), ಶ್ರೀಮಂತ ಬಿರಾದಾರ (ಕಾರ್ಯಾಧ್ಯಕ್ಷ) ಮತ್ತು ದಯಾನಂದ ಸ್ವಾಮಿ ಸಿರ್ಸಿ (ಪ್ರಧಾನ ಕಾರ್ಯದರ್ಶಿ).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.