ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ವಿಜಯದಶಮಿ ಅಂಗವಾಗಿ ಅ. 15 ರ ರಾತ್ರಿ 11.30 ರಿಂದ 16 ರ ಬೆಳಿಗ್ಗೆ 6 ರ ವರೆಗೆ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಸರಳವಾಗಿ ನಡೆಯಲಿದೆ.
ಕೋವಿಡ್ ಮೂರನೇ ಅಲೆಯ ತಡೆಗೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಪಲ್ಲಕ್ಕಿ ಉತ್ಸವವನ್ನು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಪ್ರದಾಯದ ಪ್ರಕಾರ ಸರಳವಾಗಿ ಆಚರಿಸಬೇಕು ಎಂದು ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಸೂಚಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ ಖಂಡೋಬಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.