ಸೋಯಾಬೀನ್ ಕಾಳು ಖರೀದಿಗಾಗಿ ಎರಡು ಸಲ ದಿನಾಂಕ ವಿಸ್ತರಿಸಿ ರೈತರಿಗೆ ಅವಕಾಶ ನೀಡಲಾಗಿತ್ತು. ತಡವಾಗಿ ಫಸಲು ಬಂದ ರೈತರಿಗೆ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಲು ಸಾಧ್ಯವಾಗದೆ ಸಮಸ್ಯೆಯಾಗಿದೆ.
–ಜಿಲ್ಲಾವುಲ್ಲಾ ಖಾನ್ ಜಂಟಿ ಕೃಷಿ ನಿರ್ದೇಶಕ
ಅನೇಕ ರೈತರು ಈಗ ಮಾರುಕಟ್ಟೆಗೆ ಸೋಯಾಬೀನ್ ತೆಗೆದುಕೊಂಡು ಹೋಗುತ್ತಿದ್ದಾರೆ. ಆದರೆ ಸೂಕ್ತ ಬೆಲೆ ಅವರಿಗೆ ಸಿಗುತ್ತಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯ ತೋರಿಸುತ್ತದೆ. ಜನಪ್ರತಿನಿಧಿಗಳು ಚಕಾರ ಎತ್ತುತ್ತಿಲ್ಲ.
–ಸಿದ್ರಾಮಪ್ಪ ಆಣದೂರೆ ಜಿಲ್ಲಾಧ್ಯಕ್ಷ ರೈತ ಸಂಘ
ಸೋಯಾಬೀನ್ ಕಾಳು ರೈತರಿಂದ ಬಹಳ ಕಡಿಮೆ ದರಕ್ಕೆ ವರ್ತಕರು ಖರೀದಿಸಿ ವಂಚಿಸುತ್ತಿದ್ದಾರೆ. ಕೂಡಲೇ ಅದಕ್ಕೆ ಕಡಿವಾಣ ಹಾಕಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು. –