ಹುಮನಾಬಾದ್: ‘ಮುಂಗಾರು ಹಂಗಾಮಿನ ಬಿತ್ತನೆಗಾಗಿ ತಾಲ್ಲೂಕಿನ ರೈತರು ಸಿದ್ಧತೆ ಮಾಡಿಕೊಂಡಿದ್ದು ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮೇ28ರಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತದೆ’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶರಣಕುಮಾರ ಕಲ್ಯಾಣಿ ತಿಳಿಸಿದರು.

ಹುಮನಾಬಾದ್ ಮತ್ತು ಚಿಟಗುಪ್ಪ ತಾಲ್ಲೂಕಿನಲ್ಲಿ 2026-27ನೇ ಸಾಲಿನಲ್ಲಿ 62,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರ ಅನುಗುಣವಾಗಿ ಈಗಾಗಲೇ ಸೋಯಾ ಮತ್ತು ಅವರೆ 13000 ಸಾವಿರ ಕ್ವಿಂಟಾಲ್, ಹೆಸರು 100 ಕ್ವಿಂಟಾಲ್, ತೊಗರಿ 120 ಕ್ವಿಂಟಾಲ್ ಲಭ್ಯವಿದೆ. ರಸಗೊಬ್ಬರ ದಾಸ್ತಾನು ಇದೆ. ಹೀಗಾಗಿ ಸದ್ಯ ಬೀಜ ಹಾಗೂ ರಸಗೊಬ್ಬರ ಸೇರಿದಂತೆ ಯಾವುದೇ ತೊಂದರೆ ಇಲ್ಲ. ಮುಂಚಿತವಾಗಿ ಈಗಾಗಲೇ ಇನ್ನಷ್ಟು ಸೋಯಾ ಬೀಜದ ಬೇಡಿಕೆ ಮಾಡಲಾಗಿದೆ. ರೈತರಿಗೆ ಬೀಜ ಬೇಕಾಗಿದ್ದರೆ ತಕ್ಷಣ ತರಿಸಲಾಗುವುದು ಯಾರು ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-33-184594669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.