ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿ ನಾಟಕ ಪ್ರದರ್ಶನ

Last Updated 11 ಫೆಬ್ರುವರಿ 2023, 12:27 IST
ಅಕ್ಷರ ಗಾತ್ರ

ಹುಮನಾಬಾದ್: ತಾಲ್ಲೂಕಿನ ಮದರಗಾಂವ್ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗೀತ ಗಾಯನ ಹಾಗೂ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಈ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಜ ಮೂಳಕೇರಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಸೇರಿ ಇತರರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT