ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಶಕ್ತಿ: ಭದ್ರೇಶ್‌ ಪಾಟೀಲ್‌

Published 3 ಮೇ 2024, 13:40 IST
Last Updated 3 ಮೇ 2024, 13:40 IST
ಅಕ್ಷರ ಗಾತ್ರ

ಚಿಟಗುಪ್ಪ: ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರವಾದಲ್ಲಿ ದೇಶದ ಪ್ರಜಾಪ್ರಭುತ್ವಕ್ಕೆ ಶಕ್ತಿ ಬರುತ್ತದೆ’ ಎಂದು ಹುಮನಾಬಾದ್‌ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಭದ್ರೇಶ್‌ ಪಾಟೀಲ್‌ ಹೇಳಿದರು.

ತಾಲ್ಲೂಕಿನ ತಾಳಮಡಗಿ ಗ್ರಾಮದಲ್ಲಿ ಮನೆ, ಮನೆಗಳಿಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಪಕ್ಷ ಕೇವಲ ಅಧಿಕಾರಕ್ಕಾಗಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದು, ವಿಶ್ವ ಮೆಚ್ಚಿದ ನರೇಂದ್ರ ಮೋದಿ ಅವರ ಸಾಧನೆ ಬಗ್ಗೆ ಅವಹೇಳಕನಾರಿ ಮಾತುಗಳನ್ನು ಕಾಂಗ್ರೆಸ್‌ ನಾಯಕರು ಆಡುತ್ತಿರುವುದು ಅವರ ವ್ಯಕ್ತಿತ್ವದ ಪ್ರತಿಬಿಂಬವಾಗಿದೆ’ ಎಂದರು.

ಬಿಜೆಪಿಯ ರಾಜಗೋಪಾಲ ಐನಾಪುರ್‌, ಹಿರಿಯ ನಾಯಕರು, ಸ್ಥಳೀಯ ಕಾರ್ಯಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT