ಬೀದರ್: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಯಚೂರು ವಲಯದ ವತಿಯಿಂದ 16 ವರ್ಷದೊಳಗಿನ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಕ್ಕೆ ಆಟಗಾರರ ಆಯ್ಕೆ ಪ್ರಕ್ರಿಯೆ ಅ. 10 ರಂದು ಬೆಳಿಗ್ಗೆ 8ಕ್ಕೆ ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
2005ರ ಸೆಪ್ಟೆಂಬರ್ 1 ರ ನಂತರ ಜನಿಸಿರುವ 14 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಯುವರಾಜ ಉನ್ನೆ (ಮೊ: 9886760223), ಅನಿಲಕುಮಾರ ದೇಶಮುಖ (9341111136) ಹಾಗೂ ವಿಕ್ಕಿ ಅತವಾಲ್ (7411150137) ಅವರನ್ನು ಸಂಪರ್ಕಿಸಬಹುದು ಎಂದು ರಾಯಚೂರು ವಲಯ ವ್ಯಾಪ್ತಿಯ ಬೀದರ್ ಜಿಲ್ಲಾ ಸಂಯೋಜಕ ಕುಶಾಲ್ ಪಾಟೀಲ ಗಾದಗಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.