ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಕಾಂಗ್ರೆಸ್ ಮುಖಂಡ ವಿಜಯ್ ಸಿಂಗ್ ಮಾತನಾಡಿ, ಮೊದಲ ಬಾರಿಗೆ ಬಸವಕಲ್ಯಾಣದಲ್ಲಿ ಸೂಫಿ–ಸಂತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಡೀ ಕರ್ನಾಟಕಕ್ಕೆ ಶಾಂತಿ, ಸೌಹಾರ್ದದ ಬಗ್ಗೆ ಉತ್ತಮ ಸಂದೇಶ ಹೋಗಲೆಂದು ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲಾ ವರ್ಗದವರನ್ನು ಇದಕ್ಕೆ ಆಹ್ವಾನಿಸಲಾಗಿದೆ ಎಂದರು.