ಗುರುವಾರ, 11 ಡಿಸೆಂಬರ್ 2025
×
ADVERTISEMENT
ADVERTISEMENT

ಸೂಫಿ-ಸಂತರ ಸಮಾವೇಶದಿಂದ ಕೋಮುಸೌಹಾರ್ದಕ್ಕೆ ಧಕ್ಕೆ:ಶಾಸಕ ಡಾ.ಶೈಲೇಂದ್ರ,ಶರಣು ಸಲಗರ್

Published : 11 ಡಿಸೆಂಬರ್ 2025, 12:38 IST
Last Updated : 11 ಡಿಸೆಂಬರ್ 2025, 12:38 IST
ಫಾಲೋ ಮಾಡಿ
Comments
ಜಾತಿ ವಿಷಬೀಜ ಬಿತ್ತಿ ಭಾಷಣ ಮಾಡಿದ ಎಲ್ಲರ ವಿರುದ್ಧ ಖಟ್ಲೆ ಹೂಡಿ, ದ್ವೇಷ ಭಾಷಣ ಕಾಯ್ದೆ ಜಾರಿ ಬಗ್ಗೆ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಲಿ.
-ಡಾ.ಶೈಲೇಂದ್ರ ಬೆಲ್ದಾಳೆ, ಶಾಸಕರು ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ
ಸೂಫಿ-ಸಂತರ ಹೆಸರಿನಲ್ಲಿ ಕಾಂಗ್ರೆಸ್ ಪ್ರಚಾರದಂಥ ಸಮಾವೇಶ ನಡೆಸಿ, ಸಮಾಜಕ್ಕೆ ದಿಕ್ಕು ತಪ್ಪಿಸುವ ಕೆಲಸ ಮಾಡಿರುವುದು ಖಂಡನೀಯ. 
-ಸೋಮನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ
ಮಾಜಿ ಎಂಎಲ್ಸಿ ವಿಜಯಸಿಂಗ್ ಕಲ್ಯಾಣಕ್ಕೆ ಕಾಲಿಟ್ಟ ನಂತರ ಓಲೈಕೆ, ತುಷ್ಟೀಕರಣ ರಾಜಕಾರಣ ಮಾಡುತ್ತ ಜಾತಿ, ಧರ್ಮಗಳ ಮಧ್ಯೆ ಮನಸ್ತಾಪ ಸೃಷ್ಟಿಸುತಿದ್ದಾರೆ.
-ಶರಣು ಸಲಗರ್, ಬಸವಕಲ್ಯಾಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT