ಒಟಿಎಸ್ ಯೋಜನೆಯಡಿ ಬ್ಯಾಂಕ್ ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮತ್ತು ಖಾಸಗಿಯವರಿಗೆ ಗುತ್ತಿಗೆ ನೀಡಿ ಸಕ್ಕರೆ ಕಾರ್ಖಾನೆ ಪುನಾರರಂಭ ಮಾಡುವುದರ ಬಗ್ಗೆ ಪರಿಶೀಲಿಸಬೇಕಿದೆ.
––ಶಿವಾನಂದ ಪಾಟೀಲ, ಸಕ್ಕರೆ ಸಚಿವ
ಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್ ಗಳ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು.