ಭಾನುವಾರ, ಅಕ್ಟೋಬರ್ 2, 2022
19 °C

ಬೀದರ್‌: ಸೂರ್ಯಕಿರಣ ವೈಮಾನಿಕ ಪ್ರದರ್ಶನ ಇಂದು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಇಲ್ಲಿಯ ವಾಯು ಪಡೆ ತರಬೇತಿ ಕೇಂದ್ರದ ಮೂರು ಸೂರ್ಯಕಿರಣ ವಿಮಾನಗಳು ಆಗಸ್ಟ್ 11ರಂದು ಬೆಳಿಗ್ಗೆ 9.15ರಿಂದ 9.30ರ ವರೆಗೆ ನೆಹರೂ ಕ್ರೀಡಾಂಗಣದ ಮೇಲೆ ವೈಮಾನಿಕ ಪ್ರದರ್ಶನ ನಡೆಸಲಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೂರ್ಯಕಿರಣ ತಂಡದ ಮೂರು ವಿಮಾನಗಳು ಎರಡು ಸುತ್ತು ಪ್ರದರ್ಶನ ನೀಡಲಿವೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು