ಬೀದರ್: ನಗರದ ಗುದಗೆ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗುದಗೆ ಟೆಸ್ಟ್ ಟ್ಯುಬ್ ಬೇಬಿ ಸೆಂಟರ್ ಉದ್ಘಾಟನೆ ಕಾರ್ಯಕ್ರಮ ಫೆ28ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಈಶ್ವರ್ ಖಂಡ್ರೆ, ರಾಜಶೇಖರ ಪಾಟೀಲ, ರಹೀಮ್ ಖಾನ್ ಹಾಗೂ
ಬಂಡೆಪ್ಪ ಖಾಶೆಂಪೂರ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಎನ್.ವಿ ರೆಡ್ಡಿ ಗುರೂಜಿ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಡಾ.ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರಿ ಆಸ್ಪತ್ರೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಅಷಟೂರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ ರೆಡ್ಡಿ ಆಗಮಿಸಲಿದ್ದಾರೆ. ಗುದಗೆ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಚಂದ್ರಕಾಂತ ಗುದಗೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು
ಸೆಂಟರ್ ಮುಖ್ಯಸ್ಥೆ ಡಾ.ಶಾರದಾ ಸಚಿನ್ ಗುದಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.